Breaking News

ಬೆಳಗಾವಿ ಚುನಾವಣೆ | ಹೈಕಮಾಂಡ್ ನಿರ್ಧಾರಕ್ಕೆ ಬದ್ಧ : ಸತೀಶ್ ಜಾರಕಿಹೊಳಿ

Spread the love

 

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ಕಾಂಗ್ರೆಸ್ ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋ ಲೆಕ್ಕಾಚಾರ ಎರಡೂ ಪಕ್ಷಗಳಲ್ಲಿ ನಡೆಯುತ್ತಿದೆ. ಅದರಲ್ಲೂ ಕಾಂಗ್ರೆಸ್ ನಿಂದ ಈ ಬಾರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಇದೀಗ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿ ಲೋಕಸಭೆ ಉಪಚುನಾವಣೆ ಘೋಷಣೆಯಾಗಿದೆ. ನಾಲ್ಕು ದಿನದ ನಂತರ ಸಭೆ ಮಾಡುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕು ಅನ್ನೋದು ಹೈಕಮಾಂಡ್ ನಿರ್ಧಾರ ಮಾಡಲಿದೆ.
ನನ್ನ ಹೆಸರು ಸೇರಿದಂತೆ, ಹಲವರ ಹೆಸರು ಕೇಳಿಬರ್ತಿದೆ.

 

https://youtu.be/kyxoU5IIGfs


Spread the love

About Laxminews 24x7

Check Also

ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ

Spread the love ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇಲ್ಲಿಯವರೆಗೆ 150ಕ್ಕೂ ಅಧಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ