Breaking News

ಟಿವಿ ಚಾನಲ್ ಗಳ ಆಸ್ತಿ ಜಪ್ತಿ 32 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಇಡಿ ವಶಕ್ಕೆ

Spread the love

ಮುಂಬೈ; ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಟಿವಿ ವಾಹಿನಿಗಳ ಸುಮಾರು 32 ಕೋಟಿ ಮೌಲ್ಯದ ಸಂಪತ್ತನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ 32 ಕೋಟಿ ಮೌಲ್ಯದ ಸಂಪತ್ತನ್ನು ವಶಪಡಿಸಿಕೊಂಡಿದೆ.

ಕೆಲ ಟಿವಿ ವಾಹಿನಿಗಳ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಶ ಪಡಿಸಿಕೊಳ್ಳಲಾಗಿದೆ. ಮುಂಬೈ, ದೆಹಲಿ ಮತ್ತು ಗುರುಗಾಂವ್ ಗಳಲ್ಲಿನ ವಾಣಿಜ್ಯ ಹಾಗೂ ನಿವಾಸಿ ಘಟಕಗಳು ಮತ್ತು ಭೂಮಿ, ಕೆಲವು ಬ್ಯಾಂಕ್ ಠೇವಣಿಗಳು ಸೇರಿವೆ ಎಂದು ಇ.ಡಿ ತಿಳಿಸಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ