Breaking News
Home / ಜಿಲ್ಲೆ / ಬೆಂಗಳೂರು / ಅತಿಥಿ ಉಪನ್ಯಾಸಕರಿಗೆ ಶುಭಸುದ್ದಿ : ಖಾಲಿ ಇರುವ 1,835 ಹುದ್ದೆಗಳಿಗೆ `ಅತಿಥಿ ಉಪನ್ಯಾಸಕರ’ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

ಅತಿಥಿ ಉಪನ್ಯಾಸಕರಿಗೆ ಶುಭಸುದ್ದಿ : ಖಾಲಿ ಇರುವ 1,835 ಹುದ್ದೆಗಳಿಗೆ `ಅತಿಥಿ ಉಪನ್ಯಾಸಕರ’ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಅನುಮೋದನೆ ನೀಡಿದೆ.

 

ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಪಿಯು ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. 2021 ನೇ ಸಾಲಿನ ಫೆಬ್ರವರಿ ತಿಂಗಳಿಂದ ಮಾಸಿಕ 9 ಸಾವಿರ ರೂ. ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಿದೆ


Spread the love

About Laxminews 24x7

Check Also

ಅಂತಿಮವಾಯ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ!

Spread the loveಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು 28 ಲೋಕಸಭಾ ಕೇತ್ರಗಳನ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ