Breaking News

ಬಿಗ್ ಬಾಸ್’ ಮನೆಯಿಂದ ಕಿರುತೆರೆ ನಟಿ ‘ಗೀತಾ ಭಟ್’ ಔಟ್

Spread the love

ಸಿನಿಮಾ ಡೆಸ್ಕ್ : ಕಿರುತೆರೆ ಪ್ರೇಕ್ಷಕರ ನೆಚ್ಚಿನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಆರಂಭವಾಗಿ ಮೂರನೇ ವಾರ ಕಳೆಯುತ್ತಿದೆ. ಮೂರನೇ ವಾರದ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ಕಿರುತೆರೆ ನಟಿ ಗೀತಾ ಭಟ್ ಹೊರಬಿದ್ದಿದ್ದಾರೆ.

ಮೊದಲ ವಾರ ಬಿಗ್ ಬಾಸ್ ಮನೆಯಿಂದ ಧನಶ್ರೀ ಔಟ್ ಆಗಿದ್ದರು. ಕಳೆದ ವಾರ ಅಂದರೆ ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹೊರಬಿದ್ದಿದ್ದರು. ಇದೀಗ ಮೂರನೇ ವಾರಾಂತ್ಯದಲ್ಲಿ ಬಿಗ್ ಬಾಸ್ ಮನೆಯಿಂದ ನಟಿ ಗೀತಾ ಭಟ್ ಹೊರಬಿದ್ದಿದ್ದಾರೆ.

‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಕಿರುತೆರೆ ವೀಕ್ಷಕರ ಮನೆ ಮಾತಾಗಿರುವ ಜನಪ್ರಿಯ ಸೀರಿಯಲ್ ನಟಿ ಗೀತಾ ಭಟ್ ಬಿಗ್ ಬಾಸ್ ಮನೆಗೆ 9 ನೇ ಸ್ಪರ್ಧಿಯಾಗಿ ಕಾಲಿಟ್ಟಿದ್ದರು. ಇದೀಗ ಮೂರೇ ವಾರಕ್ಕೆ ಮನೆಯಿಂದ ಹೊರಬಿದ್ದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ