Breaking News

ಲೋಕಸಭಾ ಉಪಚುನಾವಣೆ ಹಿನ್ನೆಲೆ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.

Spread the love

ಬೆಂಗಳೂರು – ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.

ಡಾ.ಕೆ.ಹರೀಶ್ ಕುಮಾರ ಬೆಳಗಾವಿಯ ನೂತನ ಜಿಲ್ಲಾಧಿಕಾರಿಗಳಾಗಿದ್ದಾರೆ. ಹರೀಶ್ ಕುಮಾರ ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಕಾರವಾರ ಜಿಲ್ಲಾಧಿಕಾರಿಗಳಾಗಿಯೂ ಕೆಲಸಮಾಡಿದ್ದಾರೆ

 

 

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಎಂ.ಜಿ.ಹಿರೇಮಠ ಬೆಳಗಾವಿ ಜಿಲ್ಲೆಯವರಾಗಿರುವುದರಿಂದ ಅವರನ್ನು ಚುನಾವಣೆ ಸಂದರ್ಭದಲ್ಲಿ ವರ್ಗಾಯಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ