Breaking News

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

Spread the love

ಕೊಪ್ಪಳ: ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರಿನ ಚಾಲಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿದ್ದಾರೆ. ಚಾಲಕ ಅವಾಚ್ಯ ಶಬ್ದ ಉಪಯೋಗಿಸಿದ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಕಾರು ಚಾಲಕ ವಿಜಯ್​ ನನ್ನನ್ನು ನಿಂದಿಸಿದ್ದಾನೆಂದು ಆರೋಪಿಸಿ, ಕೊಪ್ಪಳ ಜಿಲ್ಲಾಡಳಿತದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ