Breaking News

ಲೋಕಸಭಾ ಉಪ ಚುನಾವಣೆ ಮೊದಲ ದಿನವೇ 2 ನಾಮಪತ್ರ

Spread the love

ಬೆಳಗಾವಿ –  ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಇಂದು ಮೊದಲ ದಿನ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.
ವೆಂಕಟೇಶ್ವರ ಮಹಾಸ್ವಾಮೀಜಿ ಮತ್ತು ಶ್ರೀಕಾಂತ ಪಡಸಲಗಿ ಎನ್ನುವವರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರಗಳನ್ನು ಸ್ವೀಕರಿಸಿದರು.
ಏಪ್ರಿಲ್ 17ರಂದು ನಡೆಯಲಿರುವ ಚುನಾವಣೆಗೆ ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮಾ.30ರ ವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ಈವರೆಗೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ