Breaking News

ಕಲ್ಲು ಕ್ವಾರಿಗಳ ಮೇಲೆ ಗಣಿ ಇಲಾಖೆ, ಪರಿಸರ ಇಲಾಖೆ ಸರ್ಜಿಕಲ್ ಸ್ಟ್ರೈಕ್

Spread the love

ಗೋಕಾಕ: ಬೆಳಗಾವಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಚಿಕ್ಕೋಡಿ ಪರಿಸರ ಇಲಾಖೆಯ ಅಧಿಕಾರಿಗಳು ಉಪ ನಿರ್ದೇಶಕಿ ಶ್ರೀ ಬಿಂದನ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಗೋಕಾಕ್ ನ ಬಿಲಕುಂದಿ ಗ್ರಾಮದಲ್ಲಿರುವ ಕಲ್ಲು ಕ್ರಷರ್ ಗಳಿಗೆ ಭೇಟಿಕೊಟ್ಟು ನಿಯಮಗಳನ್ನು ಉಲ್ಲಂಘನೆ ಮಾಡಿರುವ 5 ಕಲ್ಲು ಕ್ವಾರಿ ಗಳನ್ನು ಸೀಜ್ ಮಾಡಲಾಯಿತು.

ಶಿವಮೊಗ್ಗದಲ್ಲಿ ಆದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪರಿಸರ ಇಲಾಖೆ ನಿಯಮಗಳನ್ನು ಉಲ್ಲಂಘನೆ ಮಾಡಿ ಕಲ್ಲು ಕ್ವಾರಿಗಳನ್ನು ನಡೆಸುತ್ತಿರುವವರ ಪಾಲಿಗೆ ಸಿಂಹ ಸ್ವಪ್ನವಾಗಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ