Breaking News

1-5 ಶಾಲೆಗಳ ಪ್ರಾರಂಭಕ್ಕೆ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು.?

Spread the love

ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಮಕ್ಕಳ ಹಿತದೃಷ್ಟಿಯಿಂದ ಕೈಗೊಂಡಿರುವ ಈ ನಿರ್ಧಾರವನ್ನು ಖಾಸಗಿ ಶಾಲೆಗಳೂ ಅನುಸರಿಸಬೇಕು ಎಂದು ಹೇಳಿದ್ದಾರೆ.

ಸರ್ಕಾರದ ಆದೇಶ ಉಲ್ಲಂಘಿಸಿ ಯಾರಾದರೂ ಶಾಲೆ ಆರಂಭಿಸಿದರೆ ಕಠಿಣ ಕ್ರಮಕೈಗೊಳ್ಳುವಂತೆ ಡಿಡಿಪಿಐಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ