Breaking News

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರ ನೋಟಿಸ್

Spread the love

ಬೆಂಗಳೂರು: ರಾಜ್ಯದಲ್ಲಿ ಭಾರೀ ಸುದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳೀಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವ್ರಿಗೆ ಪೊಲೀಸರು ನೋಟಿಸ್‌ ನೀಡಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

 

ಕಬ್ಬನ್‌ ಪಾರ್ಕ್‌ ಪೊಲೀಸರಿಂದ ನೋಟಿಸ್‌ ನೀಡಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್‌ ವಿಂಗ್‌ʼಗೆ ಹಾಜರಾಗಲು ತಿಳಿಸಿದ್ದಾರೆ. ಅಂದ್ಹಾಗೆ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಸಧ್ಯ ಮಾಜಿ ಸಚಿವರಿಗೆ ವಿಚಾರಣೆಗೆ ಬರುವಂತೆ ನೋಟೀಸ್‌ ಜಾರಿ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ