Breaking News

ಡಿಕೆಶಿಯಿಂದ ನಮ್ಮ ಮಗಳು ದುಡ್ಡು ಪಡೆದಿದ್ದಾಳೆ : ಸಿಡಿ ಯುವತಿ ಪೋಷಕರು

Spread the love

ಬೆಂಗಳೂರು : ಡಿಕೆಶಿಯಿಂದ ನಮ್ಮ ಮಗಳು ದುಡ್ಡು ಪಡೆದಿದ್ದಾಳೆ, ಕೆಲಸ ಕೊಡಿಸುವುದಾಗಿ ಡಿಕೆಶಿ ಹುಡುಗರು ಹೇಳಿದ್ದರು. ರಾಜಕೀಯ ದಾಳವಾಗಿ ನಮ್ಮ ಮಗಳನ್ನು ಬಳಕೆ ಮಾಡಿದ್ದಾರೆ, ಡಿಕೆಶಿ ಮತ್ತು ತಮ್ಮ ಮಗಳ ವಿರುದ್ಧವೇ ಸಿಡಿ ಯುವತಿಯ ಪೋಷಕರು ಹೇಳಿಕೆ ನೀಡಿದ್ದಾರೆ.

ಇನ್ನು ವಿಚಾರಣೆ ಬಗ್ಗೆ ಮಾತನಾಡಿರುವ ಯುವತಿ ಪರ ವಕೀಲ ಜಗದೀಶ್, ಇಂದೇ ಹಾಜರು ಪಡಿಸಲು ಕೇಳಿದ್ರೆ ನಾವು ಸಿದ್ದರಿದ್ದೇವೆ. ಅಲ್ಲದೆ ನ್ಯಾಯಾಧೀಶರ ಮನೆಗೂ ಹಾಜರು ಪಡಿಸಲು ನಾವು ಸಿದ್ದರಾಗಿದ್ದೇವೆ ಎಂದಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ