Breaking News

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಬರೋಬ್ಬರಿ ʼ100 ಇನ್ಸ್ ಪೆಕ್ಟರ್ʼಗಳ ವರ್ಗಾವಣೆ

Spread the love

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 100 ಪೊಲೀಸ್ ಇನ್ಸ್ ಪೆಕ್ಟರ್ʼಗಳನ್ನ ವರ್ಗಾವಣೆ ಮಾಡಲಾಗಿದ್ದು, ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರುವಂತೆ ಸೂಚಿಸಲಾಗಿದೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಸಿಬ್ಬಂದಿ ಮಂಡಳಿಯ ಆದೇಶದನ್ವಯ 100 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ʼಗಳನ್ನ ವರ್ಗಾವಣೆ ಮಾಡಿ ಕ್ರಮಕೈಗೊಂಡಿದ್ದಾರೆ. ಅಂದ್ಹಾಗೆ, ವರ್ಗಾವಣೆ ಆದೇಶವನ್ನ ಡಿಜಿ ಐಜಿಪಿ ಕಚೇರಿಯಿಂದ ಹೊರಡಿಸಲಾಗಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ