ಬೆಂಗಳೂರು: ಎರಡುವಾರಗಳ ಕಾಲ ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ ರಂದು ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕರೋನಾ ಹೆಚ್ಚಳದ ಹಿನ್ನೆಲೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ನಡೆಸಿದರು.
ರಾಜ್ಯದಲ್ಲಿಕೊರೊನಾ ಎರಡನೇ ಅಲೆ ನಿಯಂತ್ರಿಸಲು ಟಫ್ ರೂಲ್ಸ್ ಜಾರಿಗೆ ತರಲಾಗುವುದು ಎಂದು ಮಾಹಿತಿಙೀಡಿದರು.ಜೊತೆ ಯಾವುದೇ ಜಾತ್ರಾ ಮಹೋತ್ಸವ ಹಾಗೂ ಸಭೆ ಸಮಾರಂಭಗಳಿಗೆ ಸದ್ಯಕ್ಕೆ ಬ್ರೇಲ್ ಹಾಕಲಾಗುವುದು ಎಂದು ಮಾಹಿತಿ ನೀಡಿದರು
Laxmi News 24×7