Breaking News

ಈಶ್ವರಪ್ಪ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ

Spread the love

ಬೆಂಗಳೂರು : ಸಿಎಂ ವಿರುದ್ಧ ಈಶ್ವರಪ್ಪ ದೂರು ವಿಚಾರ ಮಾಜಿ ಸಿಎಂ ಸಿದ್ಧರಾಮಯ್ಯ ಈಶ್ವರಪ್ಪ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿದ್ಧರಾಮಯ್ಯ, ಈಶ್ವರಪ್ಪ ಆರೋಪ ಗಂಭೀರ ಸ್ವರೂಪದ್ದು. ರಾಜ್ಯದ ಆಡಳಿತ ಕುಸಿದಿರುವುದಕ್ಕೆ ಇದೇ ಸಾಕ್ಷಿ. ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಸ್ವಜನಪಕ್ಷಪಾತದ ಸರ್ಕಾರ ಎಂದು ಕಿಡಿಕಾರಿದ್ದಾರೆ.

ಈಶ್ವರಪ್ಪ ಅಕ್ರಮದ ಆರೋಪಗಳಿಗೆ ಸಾಕ್ಷ್ಯ ಒದಗಿಸಿದ್ದಾರೆ. ಈಶ್ವರಪ್ಪ ಯಾವುದೇ ಒತ್ತಡಕ್ಕೆ ಮಣಿಯಬಾರದು . ಈಶ್ವರಪ್ಪ ತಮ್ಮ ಮಾತಿಗೆ ಬದ್ಧರಾಗಿ ಉಳಿಯಬೇಕು. ಮೊದಲ ಬಾರಿಗೆ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಈಶ್ವರಪ್ಪ ಪರ ಬ್ಯಾಟ್ ಬೀಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ