Breaking News

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

Spread the love

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ