Breaking News

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “

Spread the love

ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ “

ಹಿರೇ ಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಜನಪ್ರತಿನಿಧಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಬರಲಿರುವ ಲೋಕಸಭಾ ಉಪ ಚುನಾವಣೆಯ ಸಲುವಾಗಿ ಸಭೆಯನ್ನು ನಡೆಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು.

ಕಾಂಗ್ರೆಸ್ ಪಕ್ಷವು ಬಡವರ, ಶ್ರಮಿಕರ ಹಾಗೂ ನಿರ್ಗತಿಕರ ಪಕ್ಷವಾಗಿ ಹೊರಹೊಮ್ಮಿದ್ದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕಾರ್ಯರೂಪಕ್ಕೆ ತಂದಿದೆ, ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಹಲವಾರು ದಿಟ್ಟ ನಾಯಕರನ್ನು ಹೊಂದಿದ್ದು, ಅದರಲ್ಲಿ ಸತೀಶಣ್ಣಾ ಜಾರಕಿಹೊಳಿಯವರು ಕೂಡ ಒಬ್ಬರು.

ತಮ್ಮ ಘನತೆ, ಗೌರವಗಳೊಂದಿಗೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ, ಸಾವಿರಾರು ಕಾರ್ಯಕರ್ತರನ್ನು ಸಂಪಾದಿಸಿದ್ದಾರೆ, ಇಂತಹ ಗೌರವವುಳ್ಳ ವ್ಯಕ್ತಿಗೆ ತಮ್ಮ ಅತ್ಯಮೂಲ್ಯ ಮತವನ್ನು ನೀಡಿ ಸಂಸದರನ್ನಾಗಿಸುವ ಮುಖಾಂತರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಕೆಲಸಗಳಿಗಾಗಿ ಸತೀಶಣ್ಣನವರನ್ನು ಬೆಂಬಲಿಸಿ ಅವರ ಕೈಗಳನ್ನು ಮತ್ತಷ್ಟು ಬಲಪಡಿಸೋಣ ಹಾಗೂ ನಮ್ಮೆಲ್ಲರ ಕೂಗನ್ನು ದಿಲ್ಲಿಯವರೆಗೆ ಮುಟ್ಟಿಸೋಣ.


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ