Breaking News

ಸತೀಶ ಅಣ್ಣನವರಿಗೆ ನರೇಗಾ ಕಾಯಕ ಬಂಧುಗಳ ಬೆಂಬಲ “: ಲಕ್ಷ್ಮೀ ಆರ್ ಹೆಬ್ಬಾಳಕರ್

Spread the love

ನರೇಗಾ ಯೋಜನೆಯಡಿ ಕೆಲಸ ಮಾಡುವ ನೂರಕ್ಕೂ ಹೆಚ್ಚಿನ ಕಾಯಕ ಬಂಧುಗಳ ಸಭೆಯನ್ನು ಆಯೋಜಿಸಿ, ಶ್ರೀ ಸತೀಶಣ್ಣಾ ಜಾರಕಿಹೊಳಿಯವರನ್ನು ಬೆಂಬಲಿಸುವ ಮೂಲಕ ಲೋಕಸಭೆಗೆ ಆಯ್ಕೆ ಮಾಡೋಣವೆಂದು ನರೇಗಾದ ಕಾಯಕ ಬಂಧುಗಳಲ್ಲಿ ಮನವಿಯನ್ನು ಮಾಡಿಕೊಂಡೆ.

ನಾವೆಲ್ಲರೂ ಒಗ್ಗಟ್ಟಿನ ಮಂತ್ರ ಜಪಿಸುವುದರೊಂದಿಗೆ ಸತೀಶಣ್ಣನವರ ಕೈಗಳನ್ನು ಬಲ ಪಡಿಸೋಣ, ಅವರನ್ನು ಪ್ರಚಂಡ ಬಹುಮತಗಳಿಂದ ಆರಿಸಿ ತಂದು ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕೆಲಸಗಳಿಗೆ ಕಾರಣರಾಗೋಣ

ಸತೀಶಣ್ಣನವರು ಕಳೆದ ಮೂವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿ ತೊಡಗಿಸಿಕೊಂಡು ಅನೇಕ ಜನಪರ, ಸಾಮಾಜಿಕ, ಹಾಗೂ ಇನ್ನಿತರ ಅಭಿವೃದ್ಧಿಯ ಕೆಲಸಗಳನ್ನು ಕೈಗೊಳ್ಳವ ಮುಖೇನ ಜನ ಮನ್ನಣೆ ಗಳಿಸಿ, ಸಾವಿರಾರು ಕಾರ್ಯಕರ್ತರನ್ನು ಹುಟ್ಟು ಹಾಕುವುದರೊಂದಿಗೆ ಪಕ್ಷವನ್ನು ಬಲಪಡಿಸಿದ್ದಾರೆ, ಅವರ ಮಾರ್ಗದರ್ಶನದಂತೆ ನಾವೆಲ್ಲರೂ ನಡೆದುಕೊಂಡು ಅವರನ್ನು ಬೆಂಬಲಿಸೋಣ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ