Breaking News

ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿವರೆಗೆ ಪರೀಕ್ಷೆ ಇಲ್ಲದೆ ಪಾಸ್

Spread the love

ಮುಂಬೈ: ಕೊರೋನಾ ಕಾರಣದಿಂದಾಗಿ ಇದೀಗ ದೇಶದ ಹಲವು ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿದೆ.

ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ ಈ ನಿರ್ಧಾರ ಕೈಗೊಂಡಿದೆ. ಅಂತಿಮ ವರ್ಷದ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ವಿದ್ಯಾರ್ಥಿಗಳನ್ನು ಕಳುಹಿಸಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ 47, 827 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ರಾಜ್ಯಾದ್ಯಂತ ಒಟ್ಟಾರೇ ಸೋಂಕಿತರ ಸಂಖ್ಯೆ 2, 904,076ಕ್ಕೆ ತಲುಪಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ