Breaking News

ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ

Spread the love

ಬೆಳಗಾವಿ– ವಿಧಾನಪರಿಷತ್ ಸರಕಾರದ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಈ ಕುರಿತು ಅವರು ಫೋಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಇಂದು ಬೆಳಗ್ಗೆ ಟೆಸ್ಟ್ ಮಾಡಿದಾಗಿ ಕೊರೋನಾ ದೃಢಪಟ್ಟಿದೆ. ಹಾಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಕೋರಿದ್ದಾರೆ.

ಕೊರೋನಾದಿಂದಾಗಿ ಅವರು ಲೋಕಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿಯುವಂತಾಗಿದೆ.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ