ಬೆಂಗಳೂರು; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಋಷಿಕುಮಾರ ಸ್ವಾಮೀಜಿ ಇದೀಗ ರಕ್ಷಣೆ ನೀಡುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ
ರಮೇಶ್ ಜಾರಕಿಹೊಳಿ ಪರ ಮಾತನಾಡಿದ್ದಕ್ಕೆ ಬರುವ ಅಮವಾಸ್ಯೆಗೆ ನಿನ್ನನ್ನು ಮುಗಿಸುತ್ತೇವೆ ಎಂದು ಅಪರಿಚಿತ ವ್ಯಕ್ತಿಗಳು ತನಗೆ ಬೆದರಿಕೆಯೊಡ್ಡುತ್ತಿದ್ದು, ಸೂಕ್ತ ಭದ್ರತೆ ನೀಡುವಂತೆ ಋಷಿಕುಮಾರ ಸ್ವಾಮೀಜಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಾರೆ ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವುಗಳೊಂದಿಗೆ ಕುತೂಹಲಕ್ಕೆ ಕಾರಣವಾಗಿದೆ.
Laxmi News 24×7