Breaking News

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಈಶ್ವರಪ್ಪ ನಾಲಾಯಕ್ – ಮಾಜಿ ಸಂಸದ ವಿಎಸ್ ಉಗ್ರಪ್ಪ ವಾಗ್ದಾಳಿ

Spread the love

ಬಳ್ಳಾರಿ : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಕ್ರಮ ನಡೆದ್ರೂ ಇಲ್ಲಿ ಹೇಳೋರು, ಕೇಳೋರು ಯಾರು ಇಲ್ಲದಂತೆ ಆಗಿದೆ. ಸಿಎಂ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ನಾಲಾಯಕ್ ಎಂಬುದಾಗಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಲ್ಲಿ ಈಗ ಸಮನ್ವಯತೆಯೇ ಇಲ್ಲ. ಭ್ರಷ್ಟಾಚಾರ, ಅಕ್ರಮವೇ ತಾಂಡವವಾಡುತ್ತಿದೆ. ಈ ಸರ್ಕಾರಕ್ಕೆ ಹೇಳೋರು, ಕೇಳೋರು ಯಾರೂ ಇಲ್ಲ. ಸ್ವತಹ ಸಚಿವ ಈಶ್ವರಪ್ಪನವರೇ ಸಿಎಂ ಯಡಿಯೂರಪ್ಪ ವಿರುದ್ಧ ಬಂಡಾಯವೆದ್ದಿದ್ದಾರೆ. ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪ ನಾಲಾಯಕ್ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ