Breaking News

ಸ್ಯಾನಿಟೈಜರ್ ವಿತರಿಸಿದ ಕೆಪಿಸಿಸಿ ಕಾರ್ಯಾಅಧ್ಯಕ್ಷ ಸತೀಶ ಜಾರಕಿಹೊಳಿ

Spread the love


ಗೋಕಾಕ: ಕೆಪಿಸಿಸಿ‌ ಕಾರ್ಯಾಧ್ಯಕ್ಷ‌ ಮತ್ತು         ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ಮಾಲೀಕತ್ವದ ಸತೀಶ ಶುಗರ್ಸ್ ವತಿಯಿಂದ ಸ್ಯಾನಿಟೈಜರ್ ಬಾಟಲಗಳನ್ನು ವಿತರಿಸಲಾಯಿತು.

ಗೋಕಾಕ ಮತ್ತು ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಈ ಬಾಟಲಗಳ‌ನ್ನು ವಿತರಿಸಲಾಗುವುದು.
ಶಾಸಕ‌ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು , ಪೌರ ಕಾರ್ಮಿಕರು‌ ಮತ್ತು ಪೊಲಿಸ್ ಸಿಬ್ಬಂದಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸ್ಯಾನಿಟೈಜ್ ಬಾಟಗಳನ್ನು ವಿತರಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ರಾಹುಲ‌ ಜಾರಕಿಹೊಳಿ, ಮಾಜಿ ಸಚಿವ ವೀರಕುಮಾರ ಪಾಟೀಲ, ರಾಜು ದರಗಶೆಟ್ಟಿ, ಪ್ರಕಾಶ ಬಾಗೇವಾಡಿ,ವಿಠ್ಠಲ ಪರಸಣ್ಣವರ, ಅರವಿಂದ ಕಾರ್ಚಿ, ಮಾರುತಿ ಗುಟಗುದ್ದಿ, ಆರೀಪ ಪೀರಜಾದೆ, ಪ್ರಕಾಶ ಬಸ್ಸಾಪುರೆ ಇದ್ದರು.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ