Breaking News

ಮನವಿ ಮಾಡಿದ್ರೂ ನೌಕರರು ಡೋಂಟ್ ಕೇರ್: ಸಾರಿಗೆ ನೌಕರರಿಗೆ ಶಾಕ್ ನೀಡಲು ಮುಂದಾದ ಸರ್ಕಾರ!

Spread the love

ಬೆಂಗಳೂರು: ಆರನೇ ವೇತನ ಆಯೋಗ ಶಿಫಾರಸಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ಹೂಡಿದ್ದು, ಯಾವುದೇ ಕೆಎಸ್‌ಆರ್ ಟಿಸಿ, ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಸರ್ಕಾರ, ಅಧಿಕಾರಿಗಳ ಮನವಿಗೆ ನೌಕರರು ಸೊಪ್ಪು ಹಾಕದೆ ಇರುವುದರಿಂದ ನೌಕರರಿಗೆ ಶಾಕ್ ನೀಡಲು ಸರ್ಕಾರ ನಿರ್ಧರಿಸಿದೆ.

ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವ ನೌಕರರ ಮಾರ್ಚ್ ತಿಂಗಳ ವೇತನ ತಡೆಯಲು ಸರ್ಕಾರ ಮುಂದಾಗಿದೆ.

 

ಪ್ರತಿ ತಿಂಗಳು 10ನೇ ತಾರೀಖಿನೊಳಗೆ ನಿಗಮಗಳು ನೌಕರರಿಗೆ ವೇತನ ನೀಡುತ್ತಿದ್ದವು. ಆದರೆ ಈ ಬಾರಿ ಮುಷ್ಕರ ಕೈಬಿಡುವರಿಗೆ ಸಂಬಳ ನೀಡಬಾರದು ಎಂದು ಸಾರಿಗೆ ನಿಗಮಗಳಿಗೆ ಸರ್ಕಾರ ಸೂಚನೆ ನೀಡಿದೆ ಎಂದು ವರದಿ ತಿಳಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ