Breaking News

ಅಮೆರಿಕಾದಲ್ಲಿ ಭಾರತೀಯ ದಂಪತಿ ಅನುಮಾನಾಸ್ಪದ ಸಾವು

Spread the love

ಮುಂಬೈ,ಏ.9-ಅಮೆರಿಕಾದಲ್ಲಿ ಭಾರತೀಯ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದಂಪತಿಯ ನಾಲ್ಕು ವರ್ಷದ ಮಗಳು ಬಾಲ್ಕನಿಯಲ್ಲಿ ನಿಂತು ಆಳುತ್ತಿದ್ದದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ಮನೆಗೆ ಬಂದು ನೋಡಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮೃತರ ಕುಟುಂಬ ಮೂಲಗಳು ತಿಳಿಸಿವೆ. ಬಾಲಾಜಿ ಭರತ್ ರುದ್ರಾವರ್(32) ಹಾಗೂ ಆತನ ಪತ್ನಿ ಆರತಿ ಬಾಲಾಜಿ ರುದ್ರಾವರ್(30) ಅಮೆರಿಕಾದಲ್ಲಿ ಮೃತಪಟ್ಟಿರುವ ಭಾರತೀಯ ಮೂಲದ ದಂಪತಿ

ನ್ಯೂಜೆರ್ಸಿಯಲ್ಲಿರುವ ನಿವಾಸದಲ್ಲಿ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮಗು ಬಾಲ್ಕನಿಯಲ್ಲಿ ನಿಂತು ಆಳುತ್ತಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರಿಗೆ ನನ್ನ ಮಗ ಮತ್ತು ಸೊಸೆ ಮೃತಪಟ್ಟಿರುವುದು ಕಂಡು ಬಂದಿದೆ ಎಂದು ಬಾಲಾಜಿ ತಂದೆ ಭರತ್ ರುದ್ರಾವರ್ ಪಿಟಿಐಗೆ ತಿಳಿಸಿದ್ದಾರೆ.

ಅಮೆರಿಕಾ ಪೊಲೀಸರು ಮಗ, ಸೊಸೆ ಮೃತಪಟ್ಟಿರುವ ವಿಚಾರ ನಮಗೆ ತಿಳಿಸಿದ್ದು, ಅವರ ಸಾವಿಗೆ ಕಾರಣ ಏನೆಂಬುದು ಇನ್ನು ದೃಢಪಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನನ್ನ ಸೊಸೆ 7 ತಿಂಗಳ ಗರ್ಭಿಣಿಯಾಗಿದ್ದರು. ಹೀಗಾಗಿ ನಾವು ಅಲ್ಲಿಗೆ ತೆರಳಲು ತೀರ್ಮಾನಿಸಿದ್ದೇವು. ಅಷ್ಟರಲ್ಲಿ ಇಂತಹ ದುರ್ಘಟನೆ ನಡೆದುಹೋಗಿದೆ ಎಂದು ಅವರು ತಿಳಿಸಿದ್ದಾರೆ.

ನನ್ನ ಮಗನ ಕುಟುಂಬ ಸುಖಿ ಕುಟುಂಬವಾಗಿತ್ತು. ಅಕ್ಕಪಕ್ಕದಲ್ಲೂ ಉತ್ತಮ ಜ


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ