Breaking News

ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

Spread the love

ಬೆಂಗಳೂರು : ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ವಿಜಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದೆ.

ಇಂದು ವಿಚಾರಣೆಯ ಮಾಡಿದ ನ್ಯಾಯಮೂರ್ತಿಗಳು ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದ್ದಾರೆ. ಈ ಮೂಲಕ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ವಿನಯ ಕುಲಕರ್ಣಿಗೆ ಮತ್ತೆ ನಿರಾಶೆಯಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ