Breaking News

ಏಪ್ರಿಲ್ 13ರಂದು ‘ಮದಗಜ’ ಚಿತ್ರದ “lovesome” ಟೀಸರ್ ರಿಲೀಸ್

Spread the love

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹು ನಿರೀಕ್ಷೆಯ ‘ಮದಗಜ’ ಚಿತ್ರದ ಲವ್ ಟೀಸರ್ ವೊಂದನ್ನು ಏಪ್ರಿಲ್ 13ರಂದು ರಿಲೀಸ್ ಮಾಡುತ್ತಿದ್ದಾರೆ ಈ ಕುರಿತು ಶ್ರೀಮುರಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

 

ಈ ಟೀಸರ್ ಅನ್ನು ಕನ್ನಡ, ತಮಿಳು, ಹಿಂದಿ ಹಾಗೂ ತೆಲುಗು ಭಾಷೆಗಳಲ್ಲಿ ರಿಲೀಸ್ ಮಾಡಲಿದ್ದಾರೆ. ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿದ್ದಾರೆ. ಟಾಲಿವುಡ್ ನ ಖ್ಯಾತ ನಟ ಜಗಪತಿ ಬಾಬು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ