Breaking News

ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.

Spread the love

ನವದೆಹಲಿ : ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.

ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ನಲ್ಲಿ ಶುಭಾಶಯ ಕೋರಿದ್ದು, ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು, ಮುಂಬರುವ ವರ್ಷ ಅದ್ಭುತಬವಾಗಲಿ, ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ, ಎಲ್ಲೆಡೆ ಸಮೃದ್ಧಿ ಹಾಗೂ ಸಂತೋಷ ಪಸರಿಸಲಿ ಎಂದು ಶುಭಕೋರಿದ್ದಾರೆ.

ದೇಶಾದ್ಯಂತ ಇಂದು ಯುಗಾದಿ ಹಬ್ಬದ ಸಂಭ್ರಮ. ಕೊರೊನಾ ನಡುವೆಯೂ ನಿಯಮಗಳನ್ನು ಪಾಲಿಸುವ ಮೂಲಕ ಜನರು ಯುಗಾದಿ ಹಬ್ಬವನ್ನು ಆಚರಿಸಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ