Breaking News

ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ: ಸಿಎಂ ಯಡಿಯೂರಪ್ಪ

Spread the love

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದು ಕೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಈಗಾಗಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ ಒಂದೆರಡು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.

 

ಇದೇ ತಿಂಗಳ 18 ರಂದು ಪ್ರತಿಪಕ್ಷ ನಾಯಕರ ಸಭೆ ಕರೆಯಲಾಗಿದೆ. ‌ಸರ್ವಪಕ್ಷ ನಾಯಕರ ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ