Breaking News

ನೌಕರರ ಮುಷ್ಕರದ ಎಫೆಕ್ಟ್:‌ ಸಾರಿಗೆ ನಿಗಮಗಳಿಗೆ ʼ₹152 ಕೋಟಿ ಲಾಸ್ʼ..!​

Spread the love

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದ ಸಾರಿಗೆ ನೌಕರರು ಕಳೆದ 8 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಆದ್ರೆ, ಈ ಮುಷ್ಕರದಿಂದ ನಾಲ್ಕೂ ನಿಗಮಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ.

ಹೌದು, ಈ ಮುಷ್ಕರದಿಂದ ಸಾರಿಗೆ ಇಲಾಖೆಯ 4 ವಿಭಾಗಗಳಿಗೂ ಕೋಟಿಗಟ್ಟಲೇ ನಷ್ಟವಾಗಿದೆ. ಅದ್ರಂತೆ, ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 70 ಕೋಟಿ ರೂಪಾಯಿ ನಷ್ಟವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ- 20 ಕೋಟಿ ರೂಪಾಯಿ ನಷ್ಟವಾಗಿದೆ. ಇನ್ನು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ- 30.5 ಕೋಟಿ ರೂಪಾಯಿ ನಷ್ಟವಾಗಿದ್ದು, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ – 31.5 ಕೋಟಿ ರೂಪಾಯಿ ನಷ್ಟ ಉಂಟಾಗಿದೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ