Breaking News

ಇದೇ ಶನಿವಾರ (ಎ.17) ನಡೆಯುವ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ನನ್ನ ಗೆಲುವಿಗೆ ಸಹಕರಿಸಬೇಕು”.:

Spread the love

ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಮಾರೀಹಾಳ, ಬಾಳೇಕುಂದ್ರಿ, ಮೋದಗಾ, ಬಾಳೇಕುಂದ್ರಿ ಕೆ.ಎಚ್., ಮುತಗಾ, ಸಾಂಬ್ರಾ, ತಾರೀಹಾಳ, ಕೆ.ಕೆ. ಕೊಪ್ಪ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ, ಮತಯಾಚಿಸಲಾಯಿತು.

ಪ್ರಚಾರದಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿವಿಧ ಮುಖಂಡರು ಸಾಥ್ ನೀಡಿದರು.

“ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ನಿಯಂತ್ರಣ ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಮತ್ತೆ ಏರಿಕೆಯಾಗಲಿದೆ. ಹೀಗಾಗಿ, ಜನರು ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು”

“ಇದೇ ಶನಿವಾರ (ಎ.17) ನಡೆಯುವ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ನನ್ನ ಗೆಲುವಿಗೆ ಸಹಕರಿಸಬೇಕು”.

#ಬೆಳಗಾವಿಲೋಕಸಭಾಉಪಚುನಾವಣೆ #ಬೆಳಗಾವಿ‌ #Belagavi #belagavi_mp_by_election

Indian National Congress – Karnataka


Spread the love

About Laxminews 24x7

Check Also

ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತ

Spread the love ಅಥಣಿ ಹೊರವಲಯದಲ್ಲಿ ಬಸ್- ಕಾರ ಮಧ್ಯೆ ಭೀಕರ ಅಪಘಾತ ಕಾರ್ ಹಾಗೂ ಕೆ ಎಸ್ ಆರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ