ಯದ್ದಲಗುಡ್ಡ ಗ್ರಾಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ..!!
ಯದ್ದಲಗುಡ್ಡ ಗ್ರಾಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ/ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿ/ಅಭಿವೃದ್ಧಿ ಬಗ್ಗೆ ನಡೆಯಿತು ಚರ್ಚೆ.
ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯದ್ದಲಗುಡ್ಡ ಗ್ರಾಮಕ್ಕೆ ಭುದುವಾರ ದಂದು ಭೇಟಿ ನೀಡಿದರು.
ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ರಮೇಶ ಅಣ್ಣಾ ಜಾರಕಿಹೊಳಿ ಅವರು ಭಾಗವಸಿ ಗ್ರಾಮಗಳ ಅಭಿವೃದ್ಧಿ ಬಗ್ಗೆ ಮುಖಂಡರೊಂದಿಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.