Breaking News

ಪ್ರಿಯಂಕಾ ಜಾರಕಿಹೊಳಿ ಹಾಗೂ ಸಂತೋಷ್ ಜಾರಕಿಹೊಳಿ ಸೌಹಾರ್ದತೆ ಭೇಟಿ

Spread the love

ಗೋಕಾಕ: ಗೋಕಾಕ ತಾಲೂಕಿನ ತುಂಬಾ ಸುಮಾರು {4-5}  ನಾಲ್ಕೈದು ವಾರದಿಂದ ಪ್ರಚಾರ ನಡೆಸುತ್ತಿದ್ದ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಸಂತೋಷ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿದ್ದಾರೆ.

 


ಇಂದು ಬಹಿರಂಗ ಚುನಾವಣೆ ಪ್ರಚಾರ ಅಂತ್ಯ ವಾಗಿದ್ದು ಸಂತೋಷ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ್ದಾರೆ ಪ್ರಿಯಂಕಾ ಜಾರಕಿಹೊಳಿ ಅವರು.

 


ಅಷ್ಟೆ ಅಲ್ಲದೆ ಗೋಕಾಕ ಹಾಗೂ ಅರಭಾವಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ ತಂದೆಯ ಪರ ಪ್ರಚಾರ ನಡೆಸಿದ್ದು ಇಂದು ರಿಲ್ಯಾಕ್ಸ್ ಆದ ಪ್ರಿಯಂಕಾ ಜಾರಕಿಹೊಳಿ ಅವರು ಅಣ್ಣನಾದ ಶ್ರೀ ಸಂತೋಷ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿ ಊಟ ಸವಿದಿದ್ದಾರೆ….


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ