Breaking News

ಉಪ ಚುನಾವಣೆ ಮತದಾನಕ್ಕೆ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

Spread the love

ಬೆಂಗಳೂರು: ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಏಪ್ರಿಲ್ 17 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಸರ್ಕಾರಿ, ಖಾಸಗಿ ಅನುದಾನಿತ ಶಾಲಾ ಕಾಲೇಜು, ಅನುದಾನ ರಹಿತ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು, ಸಹಕಾರ ಸಂಘ ಸಂಸ್ಥೆಗಳು ಖಾಸಗಿ ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾಯಂ ಹಾಗೂ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ತುರ್ತು ಸೇವೆಯಲ್ಲಿರುವ ಸಿಬ್ಬಂದಿಗೆ ಅನ್ವಯವಾಗುವುದಿಲ್ಲ. ಆದರೆ, ತುರ್ತು ಸೇವೆ ಸಿಬ್ಬಂದಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡಬೆಕೆಂದು ಆದೇಶದಲ್ಲಿ ಸೂಚಿಸಲಾಗಿದೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ