Breaking News

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ. ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್

Spread the love

  ಬೆಳಗಾವಿ :ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ. ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್ ಬಂದಿದೆ.

ಶುಕ್ರವಾರ ಬೆಳಗ್ಗೆ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ.

ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ವಿನಂತಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ