Breaking News

ರೇಕಿಂಗ್ : CBI ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ನಿಧನ

Spread the love

ನವದೆಹಲಿ : ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 1974 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ರಂಜಿತ್ ಸಿನ್ಹಾ ಸಿಬಿಐ ನಿರ್ದೇಶಕರು ಮತ್ತು ಡಿಜಿ ಐಟಿಬಿಪಿ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು.

ನಿವೃತ್ತ ಅಧಿಕಾರಿ ರಂಜಿತ್ ಸಿನ್ಹಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಇಂದು ಬೆಳಗ್ಗೆ 4.30 ಸುಮಾರಿಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ