Breaking News

ನಿನ್ನೆ 9 ಗಂಟೆ 9 ನಿಮಿಷಕ್ಕೆ ಎಲ್ಲರೂ ಮನೆಯಲ್ಲಿ ದೀಪ ಬೆಳಗಿದರೆ ಈ ಬಿಜೆಪಿನಾಯಕಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ‌.

Spread the love

ಉತ್ತರ ಪ್ರದೇಶ: ದೇಶದ ಜನತೆ ಒಗ್ಗಟ್ಟಿನಿಂದ ಕೊರೊನಾ ಸೋಂಕಿನ ವಿರುದ್ದ ಹೋರಾಡಲು ಪ್ರಧಾನಿ ಮೋದಿ ದೀಪ ಹಚ್ಚುವ ಅಭಿಯಾನ‌ಕ್ಕೆ ಕರೆ ನೀಡಿದ್ದರು. ಆದ್ರೆ ಉತ್ತರಪ್ರದೇಶದ ಬಲರಾಮಪುರದ ಬಿಜೆಪಿ ನಾಯಕಿ ಮಂಜು ತಿವಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ‌.

ನಿನ್ನೆ 9 ಗಂಟೆ 9 ನಿಮಿಷಕ್ಕೆ ಎಲ್ಲರೂ ಮನೆಯಲ್ಲಿ ದೀಪ ಬೆಳಗಿದರೆ ಈ ನಾಯಕಿ ಅಭಿಯಾನವನ್ನು ವಿಭಿನ್ನವಾಗಿ ಆಚರಿಸಲು ತನ್ನ ಬಳಿ ಇದ್ದ ಗನ್ ತಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾಳೆ.

ಅಲ್ಲದೇ ಗುಂಡು ಹಾರಿಸುವ ವಿಡಿಯೋ‌ ಮಾಡಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾಳೆ‌.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ