Breaking News

ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಅಸ್ತ್ರವೇನು..? ಇಂದು ಮಹತ್ವದ ನಿರ್ಧಾರ ಪ್ರಕಟ

Spread the love

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಿಸಿಲು ಸರ್ಕಾರ ಪರದಾಡುತ್ತಿದ್ದು, ಕೋವಿಡ್​ ವಿಚಾರದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿದ್ದಾರೆ.

ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ರಾಜ್ಯಪಾಲ ವಜುಭಾಯಿ​ ವಾಲ ಅವರ ನೇತೃತ್ವದಲ್ಲಿ ಇಂದು ಸಂಜೆ 4.30ಕ್ಕೆ ಸರ್ವಪಕ್ಷಗಳ ಸಭೆ ನಡೆಯಲಿದೆ.

ಇಂದಿನ ವರ್ಚುವಲ್​ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್​​, ಆರೋಗ್ಯ ಸಚಿವ ಕೆ.ಸುಧಾಕರ್​, ಸಚಿವ ಬಸವರಾಜ್​ ಬೊಮ್ಮಾಯಿ, ಕಂದಾಯ ಸಚಿವ ಆರ್​.ಆರ್.ಅಶೋಕ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ