Breaking News

ರಾಜ್ಯಗಳಿಗೆ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ”

Spread the love

ನವದೆಹಲಿ: ದೇಶದ ಜನರನ್ನು ಕುರಿತು ಪ್ರಧಾನಿ ಮೋದಿ ಇಂದು ಮಾತನಾಡಿರುವ ಕುರಿತು ವ್ಯಂಗ್ಯವಾಡಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ಎಂದಿನಂತೆ ತಮ್ಮ ಪ್ರವಚನ ಮಾಡಿದಂತಿದೆ ಎಂದು ಹೇಳಿದ್ದಾರೆ.

ದೇಶದ ಜನರಿಗೆ ದೇಶದಲ್ಲಿ ಎದುರಾಗಿರುವ ಆರೋಗ್ಯ ಬಿಕ್ಕಟ್ಟಿನ ಬಗ್ಗೆ ಭರವಸೆ ನೀಡುವ ಬದಲು ಮೋದಿ ಎಂದಿನಂತೆ ತಮ್ಮ ಪ್ರವಚನ ಮಾಡಿದ್ದಾರೆ. ಆದರೆ ಇವರ ಭಾಷಣ ಜನರಲ್ಲಿ ವಿಶ್ವಾಸವನ್ನು ತುಂಬಿಲ್ಲ. ದೇಶ ಇದಕ್ಕಿಂತ ಉತ್ತಮ ಸಂಗತಿಯ ಕುರಿತು ಎದುರು ನೋಡುತ್ತಿತ್ತು ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ