Breaking News
Home / Uncategorized / ತರಕಾರಿ ಮಾರುಕಟ್ಟೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು

ತರಕಾರಿ ಮಾರುಕಟ್ಟೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು

Spread the love

ಬೆಳಗಾವಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಗಂಣದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಬಂದ್ ಮಾಡಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಕರೋನಾ ಎರಡನೇ ಅಲೆ ಹೆಚ್ಚಾಗಿರುವುದರಿಂದ ಏ.20 ರಂದು ಸರ್ಕಾರ ಹೊರಡಿಸಿದ ಆದೇಶ ಸಂ. ಆರ್ ಡಿ 158 ಟಿಎನ್ ಆರ್ 2020 ಅನ್ವಯ ಹಾಗೂ ಕೋವಿಡ್-19ರ ರಾಜ್ಯ ಮಾರ್ಗಸೂಚಿ ನಿಯಮಗಳ ಪ್ರಕಾರ ಲಾಕ್ ಡೌನ್ ಇರುವುದರಿಂದ ಪ್ರತಿ ಶನಿವಾರ ಮತ್ತು ಭಾನುವಾರ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಹುಲ್​ ಗಾಂಧಿ ಪ್ರಧಾನಿಯಾದರೆ ದೇಶವನ್ನು ಫಿಟ್​ ಆಗಿಡಲಿದ್ದಾರೆ: ನಟ ಶಿವರಾಜ್​ಕುಮಾರ್

Spread the loveಶಿವಮೊಗ್ಗ: 18ನೇ ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲಿ ಎರಡನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ