Breaking News
Home / ರಾಜ್ಯ / ಒಂದೇ ದಿನ 301 ಸೊಂಕಿತರು ಪತ್ತೆಯಾಗಿದ್ದು ಖಾನಾಪೂರ ತಾಲ್ಲೂಕಿನಲ್ಲಿ 144 ಜನರಿಗೆ ಸೊಂಕು

ಒಂದೇ ದಿನ 301 ಸೊಂಕಿತರು ಪತ್ತೆಯಾಗಿದ್ದು ಖಾನಾಪೂರ ತಾಲ್ಲೂಕಿನಲ್ಲಿ 144 ಜನರಿಗೆ ಸೊಂಕು

Spread the love

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 301 ಸೊಂಕಿತರು ಪತ್ತೆಯಾಗಿದ್ದು ಖಾನಾಪೂರ ತಾಲ್ಲೂಕಿನಲ್ಲಿ 144 ಜನರಿಗೆ ಸೊಂಕು ತಗಲಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತು ಭೀತಿ ಹುಟ್ಟಿಸುವ ಶಾಕಿಂಗ್ ನ್ಯುಸ್ ಹೊರಬಿದ್ದಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ