Breaking News

ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತಯಾರಿಗಾಗಿ ಪುಸ್ತಕ ವಿತರಣೆ

Spread the love

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು, ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಊರಿನ ಹಿರಿಯರು, ಗಣ್ಯರು ಹಾಗೂ ಅಧಿಕಾರಿಗಳು ಜೊತೆಗೂಡಿ ವಿತರಿಸಿದರು.

ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ 10 ತರಗತಿಯ ಎಲ್ಲಾ ಅಂಶಗಳನ್ನು ಈ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಶೈಕ್ಷಣಿಕ ಜಿಲ್ಲೆಯ ಪರಿಣಿತ ಶಿಕ್ಷಕರ ಸಹಕಾರದಲ್ಲಿ ಈ ಮಾರ್ಗದರ್ಶಿಯನ್ನು ಸಿದ್ಧಪಡಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡು, ಸಾಧನೆಯ ಹಾದಿಯತ್ತ ಹೆಜ್ಜೆ ಹಾಕಿ ಎಂದು ಹಾರೈಸುತ್ತೇನೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ