Breaking News

ಲಾಕ್‌ಡೌನ್‌ ಇದ್ದರೂ ‘ಎಣ್ಣೆ ಪಾರ್ಸ್‌ಲ್‌’ ತೆಗೆದುಕೊಳ್ಳಲು ಅವಕಾಶ

Spread the love

ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್‌ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್‌ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್‌ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, ಗಾರ್ಮೆಂಟ್‌ ವಲಯಗಳನ್ನು ಹೊರತು ಪಡಿಸಿ ಉತ್ಪಾದನ ವಲದಯದ ಕಾರ್ಖಾನೆಗಳ ಕೆಲಸಕ್ಕೆ ಅವಕಾಶ ನೀಡಲಾಗಿದೆ. ಇನ್ನೂ ಅವಶ್ಯಕವಾಗಿರುವ ಸೇವೆಗಳನ್ನು ಹೊರತು ಪಡಿಸಿ ಎಲ್ಲವನ್ನು ಬಂದ್‌ ಮಾಡಲು ಅವಕಾಶ ನೀಡಲಾಗಿದೆ ಬೆಳಗ್ಗೆ 6ರಿಂದ 10ರ ತನಕ ಅವಕಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಅಂತ ಅಂತ ಹೇಳಿದರು. ದ್ದಾರೆ.

ಈ ನಡುವೆ ಮದ್ಯಪ್ರಿಯರಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದ್ದು, , ಬಾರ್‌ಗಳಿಂದ ಮದ್ಯವನ್ನು ಪಾರ್ಸಲ್‌ ತೆಗೆದುಕೊಳ್ಳುವುದಕ್ಕೆ ಅವಕಾಶವನ್ನು ನೀಡಲಾಗಿದೆ.

ಫೋಟೋ: ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ, ಸಾಂದರ್ಭಿಕ ಚಿತ್ರ ಬಳಕೆ ಮಾಡಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ