Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮವಿದ್ರೂ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮವಿದ್ರೂ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

Spread the love

ಬೆಂಗಳೂರು: ಷರತ್ತು ವಿಧಿಸಿ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಅಬಕಾರಿ ಇಲಾಖೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟ ಮಾಡಬಹುದಾಗಿದೆ.

ಸೀಲ್ಡ್ ಬಾಟಲ್ ಗಳಲ್ಲಿ ಪಾರ್ಸೆಲ್ ನೀಡಬೇಕು. ಎಂಆರ್ಪಿ ದರದಲ್ಲಿ ಮದ್ಯ ಮಾರಾಟ ಮಾಡಬೇಕು. ಗರಿಷ್ಠ ಎರಡು ಲೀಟರ್ ಬಿಯರ್ ಮಾತ್ರ ಖರೀದಿಸಬೇಕು. ಮದ್ಯ ಖರೀದಿ ವೇಳೆ ನೂಕಾಟ ಮಾಡುವಂತಿಲ್ಲ. ಮದ್ಯದಂಗಡಿಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಸೂಪರ್ ಮಾರ್ಕೇಟ್ ಗಳಲ್ಲಿ ಮಧ್ಯಮಾರಾಟ ಇಲ್ಲ. ಹೀಗೆಂದು ಮದ್ಯ ಮಾರಾಟಕ್ಕೆ ಗೈಡ್ಲೈನ್ಸ್ ರಿಲೀಸ್ ಮಾಡಲಾಗಿದೆ. ಮೇ 12 ರ ವರೆಗೆ ಮಾರ್ಗಸೂಚಿ ಅನ್ವಯವಾಗಲಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ