Breaking News

ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು

Spread the love

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

 

ಎರಡು ದಿನಗಳಿಂದ ಕೆಮ್ಮು-ಜ್ವರದಿಂದ ಬಳಲುತ್ತಿದ್ದ ಹೊರಟ್ಟಿ ಅವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ.

ವೈದ್ಯರ ಸಲಹೆ ಮೇರೆಗೆ ಹೊರಟ್ಟಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ