Breaking News
Home / ರಾಜಕೀಯ / ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ.

ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ.

Spread the love

ಬೆಂಗಳೂರು – ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ.

ರಮೇಶ ಎನ್ನುವ 45 ವರ್ಷದ ವ್ಯಕ್ತಿ ಕೊರೋನಾದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ರಮೇಶ್ ಬೆಂಗಳೂರಿನವರೇ ಆಗಿದ್ದು, ಸತೀಶ್ ಜಾರಕಿಹೊಳಿ ಈ ಹಿಂದೆ ಜವಳಿ ಸಚಿವರಾಗಿದ್ದಾಗಿನಿಂದಲೂ ಅವರ ಜೊತೆಗಿದ್ದರು.3 ದಿನದ ಹಿಂದೆ ರಮೇಶ ಅವರಿಗೆ ಕೊರೋನಾ ಸೊಂಕು ದೃಢಪಟ್ಟಿತ್ತು. ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ 2 ಗಂಟೆಗೆ ಅವರು ಕೊನೆಯುಸಿರೆಳೆದರು


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ