Breaking News

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ತಂದೆ ತಾಯಿ ಕೊರೊನಾಗೆ ಬಲಿ

Spread the love

ಧಾರವಾಡ : ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್​​ ಅವರ ತಂದೆ ಮತ್ತು ತಾಯಿ ಇಬ್ಬರೂ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಕಳೆದ 27 ರಂದು ಅರುಣ್ ತಾಯಿ 53 ವರ್ಷದ ಕಸ್ತೂರಮ್ಮ ಬಡಿಗೇರ್ ನಿಧನವಾಗಿದ್ದರು ಅಂದಿನಿಂದ ಮತ್ತಷ್ಟು ಗಂಭೀರವಾಗಿದ್ದ ಅರುಣ್ ತಂದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಚಂದ್ರಶೇಖರ್ ಬಡಿಗೇರ್ ಕೆಇ ಬೋರ್ಡ್ ಶಾಲೆಯ ನಿವೃತ್ತ ಶಿಕ್ಷಕರಾಗಿದ್ದರು ಕೊರೊನಾ ದೃಢ ಪಟ್ಟಿದ್ದರಿಂದ ಅವರನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರು ಆರೋಗ್ಯದಲ್ಲಿ ಚೇತರಿಕೆಯಾಗದೆ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ