Breaking News

ದೆಹಲಿ ಆಸ್ಪತ್ರೆಯಲ್ಲಿಆಕ್ಸಿಜನ್ ಸಿಗದೇ ವೈದ್ಯ ಸೇರಿ 8 ಸೋಂಕಿತರು ಸಾವನ್ನಪ್ಪಿರುವ ಘಟನೆ

Spread the love

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಆರಂಭವಾಗಿದ್ದು, ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಆಕ್ಸಿಜನ್ ಸಿಗದೇ ವೈದ್ಯ ಸೇರಿ 8 ಸೋಂಕಿತರು ಸಾವನ್ನಪ್ಪಿರುವ ಘಟನೆ ದೆಹಲಿಯ ಆಸ್ಪತ್ರೆಯಲ್ಲಿ ನಡೆದಿದೆ.

ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ದೆಹಲಿಯ ಎರಡು ಆಸ್ಪತ್ರೆಗಳಲ್ಲಿ ಸರ್ ಗಂಗಾರಾಮ್ ಆಸ್ಪತ್ರೆ ಹಾಗೂ ಜೈಪುರ ಗೋಲ್ಡನ್ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗಿ ರೋಗಿಗಳು ಸಾವನ್ನಪ್ಪಿದ್ದರು. ಇದೀಗ ಬಾತ್ರಾ ಆಸ್ಪತ್ರೆಯಲ್ಲಿಯೂ ಆಕ್ಸಿಜನ್ ಇಲ್ಲದೇ ವೈದ್ಯ ಸೇರಿ 8 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ