Home / ರಾಜ್ಯ / ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ

Spread the love

ಬೆಂಗಳೂರು: ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಅಂಚೆ ಮತ ಎಣಿಕೆಯಲ್ಲಿ ಬೆಳಗಾವಿ, ಮಸ್ಕಿ ಮತ್ತು ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಗಳಿಸಿದೆ.

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ ನಡೆಯುತ್ತಿದೆ.

ಆಪರೇಷನ್ ಕಮಲದಿಂದ ತೆರವಾಗಿದ್ದ ಮಸ್ಕಿ ವಿಧಾನಸಭೆಗೆ ನಡೆದ ಬೈ ಎಲೆಕ್ಷನ್‍ನಲ್ಲಿ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ ಮತ್ತು ಕಾಂಗ್ರೆಸ್‍ನ ಬಸನಗೌಡ ತುರ್ವೀಹಾಳ್ ನಡುವೆ ನೆಕ್ ಟು ನೆಕ್ ಫೈಟ್ ನಡೆದಿದೆ. ಇಬ್ಬರು ಗೆಲ್ಲಲು ಇಲ್ಲಿ ಸಮಾನ ಅವಕಾಶಗಳಿವೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ