Home / ರಾಜ್ಯ / ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ

Spread the love

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ ಸಾಧಿಸಿದೆ.

ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಸಧ್ಯ ಬಿಜೆಪಿ 42700, ಕಾಂಗ್ರೆಸ್ 40889 ಮತ ಪಡೆದಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ