Breaking News

ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ.

Spread the love

ಬೆಳಗಾವಿ – ಕೊರೋನಾದಿಂದಾಗಿ 8 ದಿನದ ಅಂತರದಲ್ಲಿ ತಂದೆ, ತಾಯಿ, ಮಗ ಸಾವಿಗೀಡಾಗಿದ್ದಾರೆ.

ಬೆಳಗಾವಿಯ ಬಾಕ್ಸೈಟ್ ರಸ್ತೆಯ ವಿದ್ಯಾನಗರದ ನಿವಾಸಿಗಳಾದ ಪಾರ್ವತಿ ಕೃಷ್ಣಾ ತೇರಗಾಂವ( 76),  ನಿವೃತ್ತ  ಉಪ ನೊಂದನಾಧಿಕಾರಿ ಕೃಷ್ಣಾ ಭೀಮಪ್ಪ ತೇರಗಾಂವ  (80) ಮತ್ತು ಪ್ರಶಾಂತ ಕೃಷ್ಣಾ ತೇರಗಾಂವ್ (49) ಮೃತರಾದವರು.ಪಾರ್ವತಿ ಏ.24ರಂದು, ಕೃಷ್ಣಾ ಏ. 29ರಂದು ಹಾಗೂ ಪ್ರಶಾಂತ ಮೇ 3ರಂದು ಮೃತರಾದರು. ಕೃಷ್ಣಾ ಹಾಗೂ ಪ್ರಶಾಂತ ಸಬ್ ರಜಿಸ್ಟ್ರಾರ್ ಕಚೇರಿ ಕನ್ಸಲ್ಟಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರ ಸೇವೆಯಿಂದಾಗಿ ಅಪಾರ ಜನರ ಪ್ರೀತಿ ಗಳಿಸಿದ್ದರು.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ